ಬೆಂಗಳೂರು, ನವೆಂಬರ್ 19 : ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅಡಿ ಆಲೂಗಡ್ಡೆ ಬೆಳೆ ನೋಂದಣಿಗೆ ಅವಕಾಶ ನೀಡಲಾಗಿದೆ. ರೈತರು ಪಾವತಿಸಬೇಕಾದ ವಿಮೆ ಪ್ರತಿ ಹೆಕ್ಟೇರ್‌ಗೆ 7250 ರೂ.ಗಳು. 2020ರ ಹಿಂಗಾರು ಹಂಗಾಮಿಗೆ ಕ್ರಮವಾಗಿ ಹೋಬಳಿವಾರು ಪಟ್ಟಿಯಲ್ಲಿ ನೀಡಲಾಗಿರುವ ಆಲೂಗಡ್ಡೆ ಬೆಳೆಗೆ ಇಚ್ಛೆಯುಳ್ಳ ಬೆಳೆ ಸಾಲ ಪಡೆಯದ ರೈತರು ಯೋಜನೆಯಡಿ ಭಾಗವಹಿಸಲು ಅರ್ಜಿಯನ್ನು ಸಲ್ಲಿಸಬೇಕು.
previous post
next post