Malenadu Mitra
ಜಿಲ್ಲೆ ಶಿವಮೊಗ್ಗ

ಕಚೇರಿ ಮುತ್ತಿಗೆ ಮುಂದಕ್ಕೆ


ಶಿವಮೊಗ್ಗ,ಡಿ.೮: ಎಂಪಿಎA ನೆಡುತೋಪು ಖಾಸಗೀಕರಣ ವಿರೋಧಿಸಿ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಮುತ್ತಿಗೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಈ ಸಂದರ್ಭ ಮುತ್ತಿಗೆ ಕಾರ್ಯಕ್ರಮ ಸರಿಯಲ್ಲ ಎಂದು ಪೊಲೀಸ್ ಅಧಿಕಾರಿಗಳು ಕೇಳಿಕೊಂಡ ಹಿನ್ನೆಲೆಯಲ್ಲಿ ಹೋರಾಟ ಮುಂದೂಡಲಾಗಿದೆ. ಆದರೆ ನಗರದಲ್ಲಿ ಪರಸ್ಥಿತಿ ಸಹಜ ಸ್ಥಿತಿಗೆ ಬಂದ ಬಳಿಕ ಹೋರಾಟದ ದಿನಾಂಕ ಗೊತ್ತುಪಡಿಸುವುದಾಗಿ ನಮ್ಮೂರಿಗೆ ಅಕೇಶಿಯಾ ಬೇಡ ಅಂದೋಲನದ ಮುಖ್ಯಸ್ಥ ಕೆ.ಪಿ.ಶ್ರೀಪಾಲ್ ತಿಳಿಸಿದ್ದಾರೆ.

Ad Widget

Related posts

ರಾಗಿಗುಡ್ಡ ಸಹಜ ಸ್ಥಿತಿಗೆ, ನಗರಕ್ಕೆ ವಿಸ್ತಾರವಾದ ನಿಷೇಧಾಜ್ಞೆ, ಆಸ್ಪತ್ರೆಗೆ ರಾಜಕೀಯ ಮುಖಂಡರ ಭೇಟಿ

Malenadu Mirror Desk

ನೀ..ಹೀಂಗಾ..ನೋಡಬ್ಯಾಡ ನನ್ನ…

Malenadu Mirror Desk

ಸಹ್ಯಾದ್ರಿ ಕ್ಯಾಂಪಸ್ ಹಸ್ತಾಂತರ ಬೇಡ: ಖೇಲೋ ಇಂಡಿಯಾದ ಕ್ರೀಡಾ ತರಬೇತಿ ಕೇಂದ್ರಕ್ಕೆ ಹಳೆ ವಿದ್ಯಾರ್ಥಿಗಳು, ಪ್ರಗತಿಪರರ ವಿರೋಧ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.