ಶಿವಮೊಗ್ಗದ ಬ್ರಹ್ಮಶ್ರೀ ನಾರಾಯಣಗುರು ಪತ್ತಿನ ಸಹಕಾರ ಸಂಘವು ೨೦೧೯-೨೦ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.೯೦ಕ್ಕಿಂತ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ ಷೇರುದಾರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದೆ.
ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೮೦ಕ್ಕಿಂತ ಹೆಚ್ಚು ಅಂಕಗಳಿಸಿದ ಬಡ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹದು.
ಇಂಜನಿಯರಿAಗ್ ಮತ್ತು ವೈದ್ಯಕೀಯ ಅಂತಿಮ ಪದವಿಯಲ್ಲಿ ವ್ಯಾಸಂಗ ಮಾಡುತಿದ್ದು, ಅತಿ ಹೆಚ್ಚು ಅಂಕಗಳಿಸಿದ ಬಡ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಸಬಹುದು. ಆಸಕ್ತರು ಸ್ವ-ವಿವಿರ, ಅಂಕಪಟ್ಟಿ ನಕಲು, ಷೇರು ಪ್ರಮಾಣ ಪತ್ರದ ಜೆರಾಕ್ಸ್ದೊಂದಿಗೆ ಸಂಘದ ಹೆಸರಿಗೆ ಅರ್ಜಿ ಸಲ್ಲಿಸಲು ಡಿ.೧೪ ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ: ೯೪೪೮೧೨೫೦೫೭, ೯೪೮೧೬೯೧೧೫೪, ೯೭೩೯೯೭೮೮೧೬ ಸಂಪರ್ಕಿಸಬಹುದು.