ಪ್ರತಿಷ್ಠಿತ ಕ್ಯಾಂಪ್ಕೊ ಅಧ್ಯಕ್ಷರಾಗಿ ಕುಂದಾಪುರದ ಕಿಶೋರ್ ಕುಮಾರ್ ಕೊಡ್ಗಿ ಆಯ್ಕೆಯಾಗಿದ್ದಾರೆ. ಭಾನುವಾರ ಮಂಗಳೂರಿನ ಕೇಂದ್ರ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಕುಂದಾಪುರ ತಾಲೂಕು ಅಮಾಸೆಬೈಲಿನ ಕೊಡ್ಗಿ ಅವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಶಂಕನಾರಾಯಣ ಭಟ್ ಖಂಡಿಗೆ ಆಯ್ಕೆಯಾಗಿದ್ದಾರೆ.
previous post
next post