ರಾಜ್ಯದ ಸಾರಿಗೆ ನೌಕರರ ಪ್ರತಿಭಟನೆಯಲ್ಲಿ ರೈತ ನಾಯಕ ಹುಳಿ ಹಿಂಡಿದ್ದಾರೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಆರೋಪಿಸಿದ್ದಾರೆ. ಸರಕಾರ ಜನಪರವಾಗಿ ಕೆಲಸ ಮಾಡ್ತಿದೆ. ಸಾರಿಗೆ ನೌಕರರ ಬೇಡಿಕೆಗಳಿಗೆ ಸರಕಾರ ಪೂರಕವಾಗಿ ಸ್ಪಂದಿಸಿದೆ. ಆದರೆ ಕಾರ್ಮಿಕ ವಲಯದಲ್ಲಿ ಗೊಂದಲ ಸೃಷ್ಟಿಮಾಡಲಾಯಿತು. ಕೋಡಿಹಳ್ಳಿ ಚಂದ್ರಶೇಖರ್ ಹಿಂದೆ ಯಾರಿದ್ದಾರೆ ಎಂಬುದನ್ನು ಜನತೆ ಅರ್ಥಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.
previous post