ಹಿರಿಯ ಪತ್ರಕರ್ತ ವೈ.ರವಿ ಅವರ ನಿಧನಕ್ಕೆ ಶಿವಮೊಗ್ಗ ಪ್ರೆಸ್‌ಟ್ರಸ್ಟ್ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಕಾಸರಗೋಡು ಮೂಲದವರಾದ ರವಿ ಅವರು ಪ್ರಜಾವಾಣಿ ಪತ್ರಿಕೆಯಲ್ಲಿ ಧೀರ್ಘ ಕಾಲ ಸೇವೆ ಸಲ್ಲಿಸಿದ್ದರು. ಶಿವಮೊಗ್ಗದಲ್ಲಿನ ರವಿ ಅವರ ಸೇವೆ ಸ್ಮರಿಸಿರುವ ಟ್ರಸ್ಟ್, ಪದಾಧಿಕಾರಿಗಳು ಮತ್ತು ಟ್ರಸ್ಟಿಗಳು ಮೃತರ ಆತ್ಮಕ್ಕೆ ಶಾಂತಿ ಮತ್ತು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಲಾಯಿತು.
previous post
next post