Malenadu Mitra
ಜಿಲ್ಲೆ

ಸಂಸದರಿಂದ ಕಾಮಗಾರಿ ಪರಿಶೀಲನೆ

ಶಿವಮೊಗ್ಗ ವರ್ತುಲ ರಸ್ತೆ ಕಾಮಗಾರಿಯು ಭರದಿಂದ ಸಾಗುತ್ತಿದ್ದು, ಸಂಸದ ಬಿ.ವೈ.ರಾಘವೇಂದ್ರ ಅವರು ಈ ಕಾಮಗಾರಿ ಪರಿಶೀಲನೆಯನ್ನು ಆಗಾಗ ಮಾಡುತ್ತಲೇ ಇದ್ದಾರೆ. ಭಾನುವಾರ ಬೆಳಗ್ಗೆ ಶಿವಮೊಮೊಗ್ಗ ರೈಲ್ವೆ ನಿಲ್ದಾಣದ ಸಮೀಪದ ಕಾಮಗಾರಿಯನ್ನು ಪರಿಶೀಲಿಸಿದರು. ರಿಂಗ್ ರೋಡ್ ಕಾಮಗಾರಿಯ ಗುಣಮಟ್ಟ ಕಾಪಾಡಿಕೊಳ್ಳಬೇಕು. ಮತ್ತು ಕಾಮಗಾರಿ ಕಾರಣಕ್ಕೆ ಸಾರ್ವಜನಿಕರಿಗೆ ಓಡಾಟಕ್ಕೆ ತೊಂದರೆಯಾಗುವುದನ್ನು ತಪ್ಪಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭ ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಲೋಕೋಪಯೋಗಿ ಇಲಾಖೆ ಎಂಜನಿಯರ್ ಕಿರಣ್, ಕೃಷ್ಣಾರೆಡ್ಡಿ ಮತ್ತಿತರರು ಹಾಜರಿದ್ದರು.

Ad Widget

Related posts

ಸಿಗಂದೂರು ಸಲಹಾ ಸಮಿತಿ: ಆಕ್ಷೇಪಣೆ ಸಲ್ಲಿಸಲು ಸರಕಾರಕ್ಕೆ ಸೂಚನೆ

Malenadu Mirror Desk

ಟ್ರಂಚ್ ಗೆ ಬಿದ್ದು, ಕಾಡಾನೆ ಸಾವು

Malenadu Mirror Desk

ವಿವಾದಾತ್ಮಕ ಫ್ಲೆಕ್ಸ್, ಬ್ಯಾನರ್‌ಗಳ ಬಗ್ಗೆ ಎಚ್ಚರ : ರಿವ್ಯೂ ಮೀಟಿಂಗ್ ನಲ್ಲಿ ಹೋಮ್ ಮಿನಿಸ್ಟರ್ ವಾರ್ನಿಂಗ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.