Malenadu Mitra
ರಾಜ್ಯ

ಅಪಘಾತದ ಗಾಯಾಳುಗೆ ಆಪದ್ಭಾಂದವ ಬೇಳೂರು

ರಸ್ತೆ ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಉಪಚರಿಸಿ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕಳಿಸುವ ಮೂಲಕ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮಾನವೀಯತೆ ಮೆರೆದಿದ್ದಾರೆ.
ಬುಧವಾರ ರಿಪ್ಪನ್‌ಪೇಟೆಯಲ್ಲಿನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಬೇಳೂರು, ಆನಂದಪುರ ಮಾರ್ಗವಾಗಿ ಹೋಗುತ್ತಿರುವಾಗ ಸ್ಕೂಟರ್‌ನಲ್ಲಿ ಸಾಗುತ್ತಿದ್ದ ಪ್ರಭು ಎನ್ನುವವರು ಅಪಘಾತವಾಗಿ ರಸ್ತೆಯಲ್ಲಿ ಬಿದ್ದಿದ್ದರು. ತಕ್ಷಣ ಕಾರು ನಿಲ್ಲಿಸಿದ ಮಾಜಿ ಶಾಸಕರು ಗಾಯಾಳುವನ್ನು ಉಪಚರಿಸಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿ ಆಸ್ಪತ್ರೆಗೆ ಕಳಿಸಿಕೊಟ್ಟರು.

Ad Widget

Related posts

ಬಹಿರಂಗ ಪ್ರಚಾರ ಅಂತಿಮ, ರೋಡ್‌ಶೋ ಮೂಲಕ ಗಮನ ಸೆಳೆದ ಅಭ್ಯರ್ಥಿಗಳು

Malenadu Mirror Desk

ಜೆ.ಪಿ.ನಾರಾಯಣ ಸ್ವಾಮಿ ಕೊಡುಗೆ ಅನನ್ಯ: ಜಿ.ಡಿ.ನಾಯ್ಕ್

Malenadu Mirror Desk

ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತ ಹಳ್ಳಿಗಳಲ್ಲಿ ಹಲವು ಕಾರ್ಯಕ್ರಮ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.