Malenadu Mitra
ರಾಜ್ಯ

ಧರ್ಮೇಗೌಡರ ಅಂತಿಮ ಸಂಸ್ಕಾರ

ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡರ ಅಂತಿಮ ಸಂಸ್ಕಾರ ಸಖರಾಯಪಟ್ಟಣ ಸಮೀಪದ ಸರಪನಹಳ್ಳಿಯ ಅವರ ಫಾರಂಹೌಸ್‍ನಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌತಿ, ಮುಖ್ಯಮಂತ್ರಿ ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮೇಲ್ಮನೆ ಸದಸ್ಯರಾದ ಬಸವರಾಜ ಹೊರಟ್ಟಿ, ಸಿ.ಎಂ. ಇಬ್ರಾಹಿಂ, ವೈಎಸ್‍ವಿ ದತ್ತಾ, ಸಚಿವ ಸಿ.ಟಿ.ರವಿ. ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಅನೇಕ ಗಣ್ಯರು ಮೃತರ ಅಂತಿಮ ದರ್ಶನ ಪಡೆದರು.
ಚಿಕ್ಕಮಗಳೂರು ಜಿಲ್ಲೆಯ ಅಪಾರ ಸಂಖ್ಯೆಯ ಅಭಿಮಾನಿಗಳು ಬಂಧುಗಳು ಬಾಗಿಯಾಗಿದ್ದರು. ಬಂಧುಗಳು ಹಾಗೂ ಕುಟುಂಬ ಸದಸ್ಯರ ಆಕ್ರಂದನ ಮುಗಿಲುಮುಟ್ಟಿತ್ತು.

Ad Widget

Related posts

ಜನರವಿಶ್ವಾಸ ಗಳಿಸಿ ಸಂಘಟನೆಯಲ್ಲಿ ತೊಡಗಿ

Malenadu Mirror Desk

ಶಿವಮೊಗ್ಗದ ಬೇಡಿಕೆ ಪೂರೈಸಲಿರುವ ವಿಐಎಸ್‍ಎಲ್ ಆಮ್ಲಜನಕ ಘಟಕ

Malenadu Mirror Desk

ಯುವಕರು ಪ್ರಜಾಪ್ರಭುತ್ವದ ಕಾವಲುಗಾರರಾಗಿ : ವಿಶ್ವೇಶ್ವರ ಹೆಗಡೆ ಕಾಗೇರಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.