ರಾಜ್ಯ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ಸಹಿಹಾಕಬಾರದು ಎಂದು ರಾಜ್ಯಪಾಲರಿಗೆ ಎಸ್‍ಡಿಪಿಐ ಮನವಿ ಮಾಡಿದೆ.
ಶಿವಮೊಗ್ಗ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ ಸಂಘಟನೆಯೂ ಗೋಹತ್ಯೆ ನಿಷೇಧ ಕಾನೂನು ಕೃಷಿ, ದಲಿತ ಹಾಗೂ ಸಂವಿಧಾನ ವಿರೋಧಿಯಾಗಿದೆ. ರಾಜಕೀಯ ಉದ್ದೇಶಿದ ಕಾಯ್ದೆಗೆ ರಾಜ್ಯಪಾಲರು ಸಹಿಹಾಕಬಾರದು ಎಂದು ಮನವಿಯಲ್ಲಿ ಕೋರಲಾಗಿದೆ. ಈ ಸಂದರ್ಭ ಸಂಘಟನೆ ಜಿಲ್ಲಾ ಅಧ್ಯಕ್ಷ ಸಲೀಂ ಖಾನ್, ಕಾರ್ಯದರ್ಶಿ ಅಲ್ಲಾಭಕ್ಸ್, ಮುಜೀಬ್, ಇಮ್ರಾಣ್, ಜಾವೇದ್ ಬೇಗ್ ಮತ್ತಿತರರು ಇದ್ದರು.
previous post
next post