ಶಿವಮೊಗ್ಗದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸಭೆ ನಡೆಯಿತು. ಮೋರ್ಚಾದ ರಾಜ್ಯಾಧ್ಯಕ್ಷರಾದ ಮಾಜಿ ಶಾಸಕ ನೆ.ಲ ನರೇಂದ್ರ ಬಾಬು ಉದ್ಘಾಸಿದರು. ಜಿಲ್ಲಾಧ್ಯಕ್ಷ ಸಿ.ಎಚ್.ಮಾಲತೇಶ್, ಪ್ರಧಾನ ಕಾರ್ಯದರ್ಶಿ ಸುರೇಶ್ ಬಾಬು, ಬೋಜರಾಜು, ಅರುಣ್ ಕುಮಾರ್, ಉಮೇಶ್ ಮತ್ತಿತರರು ಹಾಜರಿದ್ದರು.
previous post
next post