ಭದ್ರಾವತಿ ಸಮೀಪ ನಿಮರ್ಾಣವಾಗಲಿರುವ ಆರ್ಎಎಫ್ ಪಡೆಯ ಘಟಕದ ಗುದ್ದಲಿ ಪೂಜೆಗೆ ಇದೇ ಜನವರಿ 16 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಲಿದ್ದಾರೆ. ಈ ಸಂಬಂಧ ಅಂದಿನ ಕಾರ್ಯಕ್ರಮ ನಡೆಯುವ ಸ್ಥಳ, ಹೆಲಿಪ್ಯಾಡ್ ಇತ್ಯಾದಿ ಭದ್ರತಾ ಹಾಗೂ ಕಾರ್ಯಕ್ರಮದ ವ್ಯವಸ್ಥೆ ಕುರಿತ ಪೂರ್ವ ತಯಾರಿಯನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಶನಿವಾರ ವೀಕ್ಷಿಸಿದರು. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜ್, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್,ಕೆಎಸ್ಐಡಿಸಿ ಉಪಾಧ್ಯಕ್ಷ ಎಸ್.ದತ್ತಾತ್ರಿಮತ್ತಿತರರು ಭಾಗವಹಿಸಿದ್ದರು
previous post
next post