Malenadu Mitra
ಶಿಕಾರಿಪುರಶಿವಮೊಗ್ಗ

ಶಿಕಾರಿಪುರಕ್ಕೆ ಸರ್ಕಾರಿ ಬಸ್ ಬೇಕು

ಶಿಕಾರಿಪುರಕ್ಕೆ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರಕಾರಿ ಬಸ್ ಸೇವೆ ಆರಂಭಿಸಬೇಕೆಂದು ಅಲ್ಲಿನ ವಿದ್ಯಾರ್ಥಿಗಳು ಶಿವಮೊಗ್ಗಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಶಿಕಾರಿಪುರದಿಂದ ಸರಕಾರಿ ಬಸ್‌ಗಳ ಸೇವೆ ಕಡಿಮೆ ಇದೆ. ಜಿಲ್ಲೆಯ ವಿವಿಧ ಭಾಗಗಳಿಗೆ ವಿದ್ಯಾಭ್ಯಾಸಕ್ಕೆ ಹೋಗುವ ಮಕ್ಕಳಿಗೆ ತೊಂದರೆಯಾಗಿದೆ. ಖಾಸಗಿ ಬಸ್‌ಗಳಿಗೆ ದುಬಾರಿ ಹಣ ಕೊಟ್ಟು ಪ್ರಯಾಣ ಮಾಡುವುದು ಕಷ್ಟಕರವಾಗಿದೆ. ಸರಕಾರಿ ಬಸ್ ಸಂಪರ್ಕ ಇದ್ದರೆ ಪಾಸ್ ಮಾಡಿಕೊಂಡು ಓಡಾಟ ಮಾಡಬಹುದು ಆದ್ದರಿಂದ ಶಾಲಾ ಕಾಲೇಜು ಸಮಯಕ್ಕೆ ಅನುಕೂಲವಾಗುವಂತೆ ಶಿವಮೊಗ್ಗದಿಂದ ಶಿಕಾರಿಪು ಮತ್ತು ಶಿಕಾರಿಪುರದಿಂದ ಶಿವಮೊಗ್ಗ ಸರಕಾರಿ ಬಸ್ ಸೇವೆ ನೀಡಬೇಕೆಂದು ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

Ad Widget

Related posts

ಕೊರೊನ ಸಂಕಷ್ಟದಲ್ಲಿ ವೈದ್ಯರ ಸೇವೆ ಅನನ್ಯವಾದುದು

Malenadu Mirror Desk

ಅರಣ್ಯ ಇಲಾಖೆ ದೌರ್ಜನ್ಯ ನಿಲ್ಲಬೇಕು: ಕಾಗೋಡು ತಿಮ್ಮಪ್ಪ
ಬಿಳಿಗಾರಿನಿಂದ ಕಾರ್ಗಲ್‌ವರೆಗೆ ಬೃಹತ್ ಪಾದಯಾತ್ರೆ

Malenadu Mirror Desk

ಮಹಿಳಾ ಪೌರಕಾರ್ಮಿಕರಿಗೆ ಬಾಗಿನ ನೀಡಿದ ಎಂ.ಶ್ರೀಕಾಂತ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.