Malenadu Mitra
ಶಿವಮೊಗ್ಗಸಾಗರ

ತಾಳಗುಪ್ಪದಲ್ಲಿ ಅಪಘಾತ ಸೈಕಲ್ ಸವಾರ ಸಾವು

ಸಾಗರ ತಾಲೂಕು ತಾಳಗುಪ್ಪದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸೈಕಲ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
ಬೈಕ್‌ನಲ್ಲಿ ಬಂದವರು ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದಾಗ ಈ ದುರ್ಘಟನೆ ಸಂಭವಿಸಿತೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮೃತನನ್ನು ಅಣ್ಣಪ್ಪ ತಿರುಪತಿ ಎಂದು ಗುರುತಿಸಲಾಗಿದೆ. ತಾಳಗುಪ್ಪ ಪೊಲೀಸರು ಸ್ಥಳಕ್ಕೆ ಬಂದು ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ

Ad Widget

Related posts

ಬಜರಂಗಳದಳ ಕಾರ್ಯಕರ್ತ ಹರ್ಷ ಹತ್ಯೆ ನಂತರ ನಡೆದ ಗಲಭೆ, ಕಲ್ಲು ತೂರಾಟ ಪ್ರಕರಣ, ಸಚಿವ ಈಶ್ವರಪ್ಪರನ್ನು ಮೊದಲ ಆರೋಪಿ ಮಾಡಲು ಕಾಂಗ್ರೆಸ್ ಆಗ್ರಹ

Malenadu Mirror Desk

ಶ್ರೀಕಾಂತ್‌ಗೆ ಅದ್ದೂರಿ ಸ್ವಾಗತ, ವಿಧ್ಯುಕ್ತವಾಗಿ ಕಾಂಗ್ರೆಸ್ ಸೇರ್ಪಡೆ, ತೆರೆದ ಕಾರಿನಲ್ಲಿ ಭವ್ಯ ಮೆರವಣಿಗೆ, ಅಭಿಮಾನಿಗಳ ಹರ್ಷೋದ್ಘಾರ

Malenadu Mirror Desk

ಬಿಜೆಪಿ ಸುಳ್ಳಿನಿಂದ ದೇಶ ದಿವಾಳಿಯತ್ತ ಸಾಗುತ್ತಿದೆ, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ಆರೋಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.