ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಉಪಾಧ್ಯಕ್ಷರಾಗಿ ಷಡಾಕ್ಷರಿ ಆಯ್ಕೆಯಾಗಿದ್ದಾರೆ. ಸೋಮವಾರ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಎಸ್.ಪಿ.ದಿನೇಶ್ ಆರು ಮತಗಳನ್ನು ಪಡೆದರೆ, ಎಂಟು ಮತ ಪಡೆದ ಷಡಾಕ್ಷರಿ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಈ ಹಿಂದೆ ಉಪಾಧ್ಯಕ್ಷರಾಗಿದ್ದ ಚನ್ನವೀರಪ್ಪ ಅವರು ಅಧ್ಯಕ್ಷರಾಗಿ ನೇಮಕವಾದ ಕಾರಣ ಉಪಾಧ್ಯಕ್ಷ ಹುದ್ದೆ ಖಾಲಿ ಇತ್ತು.
previous post
next post