Malenadu Mitra
Uncategorized

ವಿದ್ಯುತ್ , ನೀರು ಸರಬರಾಜು ವ್ಯತ್ಯಯ

ಶಿವಮೊಗ್ಗ ನಗರ ವ್ಯಾಪ್ತಿಯ ಕೆಲ ಪ್ರದೇಶಗಳಲ್ಲಿ ತಾಂತ್ರಿಕ ಕಾರಣಗಳಿಂದಾಗಿ ಮಾರ್ಚ್ 17ರಂದು ಬೆಳಿಗ್ಗೆ 9ರಿಂದ 6ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ನಗರದ ಕೋಟೆ ರಸ್ತೆ, ಅಪ್ಪಾಜಿ ರಾವ್ ಕಾಂಪೌAಡ್, ಓ.ಬಿ.ಎಲ್ ರಸ್ತೆ, ಪೆನ್ಷನ್ ಮೊಹಲ್ಲಾ, ಬಿ.ಹೆಚ್ ರಸ್ತೆ, ಸೈನ್ಸ್ ಫೀಲ್ಡ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಂನ ನಗರ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.


ನೀರು ಸರಬರಾಜು ವ್ಯತ್ಯಯ

ತಾಂತ್ರಿಕ ಕಾರಣಗಳಿಂದಾಗಿ ಗಾಜನೂರು ಮೂಲ ಸ್ಥಾವರದಲ್ಲಿ ವಿದ್ಯುತ್ ಪೂರೈಕೆ ನಿಲುಗಡೆ ಮಾಡಲಿರುವ ಹಿನ್ನೆಲೆಯಲ್ಲಿ ಮಾರ್ಚ್ 16 ಮತ್ತು 17ರಂದು ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕೆಯುಡಬ್ಲುಎಸ್‌ಎಸ್‌ಬಿ ಸಹಾಯಕ ಇಂಜಿನಿಯರ್ ತಿಳಿಸಿದ್ದಾರೆ.


Ad Widget

Related posts

ಶಿವಮೊಗ್ಗದಲ್ಲಿ 927ಸೋಂಕು, 7 ಸಾವು

Malenadu Mirror Desk

ವಿದ್ಯುತ್ ಅವಘಡ : ರೈತ ಸಾವು

Malenadu Mirror Desk

ರಿಪ್ಪನ್‌ಪೇಟೆ ನಾಡಕಚೇರಿಯ 7 ಸಿಬ್ಬಂದಿಗೆ ಕೊರೊನಾ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.