Malenadu Mitra
ರಾಜ್ಯಶಿವಮೊಗ್ಗ

ಅಪೂರ್ವಗೆ ಮೂರನೇ ರ‍್ಯಾಂಕ್

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಎಂಜನಿಯರಿAಗ್ ಪದವಿಯಲ್ಲಿ ಅಪೂರ್ವ ಜಿ ಅವರು ತೃತೀಯ ರ‍್ಯಾಂಕ್ ಗಳಿಸಿದ್ದಾರೆ.
ಶಿವಮೊಗ್ಗದ ಜೆಎನ್‌ಎನ್‌ಸಿಇ ವಿದ್ಯಾರ್ಥಿನಿಯಾದ ಅಪೂರ್ವ ಶಿವಮೊಗ್ಗದ ಗೋಪಾಲಗೌಡ ಬಡಾವಣೆಯ ಕೆ. ಟಿ.ಗೀತಾ ಹಾಗೂ ಜಿ.ಸಿ.ನಾಯ್ಕ ಅವರ ಪುತ್ರಿಯಾಗಿದ್ದಾರೆ.

Ad Widget

Related posts

ಸವಾಲುಗಳನ್ನು ಎದುರಿಸಿ, ಎತ್ತರಕ್ಕೇರಿದ ಮಂಜುನಾಥಗೌಡರು:ಆರ್.ಎಂ.ಎಂ.ಗೆ ಸನ್ಮಾನ ಕಾರ್ಯಕ್ರಮದಲ್ಲಿ ಆಯನೂರು ಮಂಜುನಾಥ್ ಹೇಳಿಕೆ

Malenadu Mirror Desk

ಗುಣಮಟ್ಟದ ಶಿಕ್ಷಣದಿಂದ ಉತ್ತಮ ಭವಿಷ್ಯ:ಆಶಾ ಭಟ್

Malenadu Mirror Desk

ಸುನೀತಾ ಮೇಯರ್, ಗನ್ನಿ ಶಂಕರ್ ಉಪಮೇಯರ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.