Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗ ನೂತನ ಎಸ್ಪಿ ಅಧಿಕಾರ ಸ್ವೀಕಾರ

ಶಿವಮೊಗ್ಗ ನೂತನ ಜಿಲ್ಲಾ ರಕ್ಷಣಾಧಿಕಾರಿಯಾಗಿ ಬಿ.ಎಂ.ಲಕ್ಷ್ಮೀ ಪ್ರಸಾದ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ನಿನ್ನೆಯಷ್ಟೆ ಸರಕಾರ ಅವರನ್ನು ಮಂಗಳೂರಿನಿಂದ ಶಿವಮೊಗ್ಗಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ನಿರ್ಗಮಿತ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜ್ ಅವರು ನೂತನ ಎಸ್‍ಪಿ ಅವರನ್ನು ಬರಮಾಡಿಕೊಂಡರು. ಈ ಸಂದರ್ಭ ಮಾತನಾಡಿದ ಅವರು, ಕೋರಿಕೆ ಮೇಲೆ ಬೆಂಗಳೂರಿಗೆ ವರ್ಗಾವಣೆ ಮಾಡಿದ್ದು, ಶಿವಮೊಗ್ಗ ಎಸ್ಪಿಯಾಗಿ ಮಾಡಿದ ಕೆಲಸ ತೃಪ್ತಿ ತಂದಿದೆ ಎಂದು ಹೇಳಿದರು.

Ad Widget

Related posts

ಸಂಕ್ರಾಂತಿ ಸಂಭ್ರಮ, ಕಾಲೇಜಿನಲ್ಲಿ ಅರಳಿದ ಚೆಲುವಿನ ಚಿತ್ತಾರ……

Malenadu Mirror Desk

ರಾಜ್ಯಾದ್ಯಂತ ಏಕಕಾಲದಲ್ಲಿ ಮೊಳಗಿದ ಕನ್ನಡದ ಗೀತಗಾಯನ

Malenadu Mirror Desk

ರಾಜ್ಯ ಕ್ರಿಕೆಟ್ ತಂಡಕ್ಕೆ ಶಿವಮೊಗ್ಗದ ಅದಿತಿ ರಾಜೇಶ್ ಆಯ್ಕೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.