Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ146 ಮಂದಿಗೆ ಕೊರೊನ ಒಂದು ಸಾವು ಯಾವ ತಾಲೂಕುಗಳಲ್ಲಿ ಎಷ್ಟು ಪಾಸಿಟಿವ್? ಇಲ್ಲಿದೆ ಮಾಹಿತಿ

ರಾಜದಾನಿ ಬೆಂಗಳೂರಿಗೆ ಮಾತ್ರ ಕೊರೊನ ಆರ್ಭಟ ಸೀಮಿತವಾಗಿಲ್ಲ, ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿಯೂ ಇದು ವೇಗ ಪಡೆದುಕೊಳ್ಳುತ್ತಿದ್ದು, ಸಾರ್ವಜನಿಕರು ಸ್ವಯಂ ಜಾಗ್ರತೆ ವಹಿಸಬೇಕಾಗಿರುವ ಅಗತ್ಯವಿದೆ. ಶನಿವಾರ ಒಂದೇ ದಿನ 146 ಸೋಂಕು ಪ್ರಕರಣಗಳು ಪತ್ತೆಯಾಗುವ ಮೂಲಕ ಆತಂಕ ಹೆಚ್ಚಿಸಿದೆ. ಜಿಲ್ಲಾಕೇಂದ್ರ ಶಿವಮೊಗ್ಗದಲ್ಲಿ78, ಭದ್ರಾವತಿ ತಾಲೂಕಿನಲ್ಲಿ -17ಶಿಕಾರಿಪುರ-13, ತೀರ್ಥಹಳ್ಳಿ-6,ಸೊರಬಾ-6ಸಾಗರದಲ್ಲಿ-16 ಹೊಸನಗರ -7 ಹಾಗೂ ಅನ್ಯಜಿಲ್ಲೆಗಳಿಂದ ಬಂದವರಲ್ಲಿ 4 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಒಬ್ಬರು ಕೊರೊನದಿಂದ ನಿಧನರಾಗಿದ್ದು, ಒಟ್ಟು ಸಾವಿನ ಸಂಖ್ಯೆ 354 ಕ್ಕೆ ಏರಿಕೆಯಾಗಿದೆ. ಇದರಲ್ಲಿ ೮ ಮಂದಿ ವಿದ್ಯಾರ್ಥಿಗಳೂ ಸೇರಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಒಟ್ಟು679ಸಕ್ರಿಯ ಪ್ರಕರಣಗಳಿವೆ. 392ಮಂದಿಗೆ ಹೋಮ್ ಐಸೋಲೇಷನ್‌ಗೆ ಒಳಪಡಿಸಲಾಗಿದೆ. 

Ad Widget

Related posts

ಮನೆ ಬಾಗಿಲಲ್ಲೇ ನಾಯಿ ಹೊತ್ತೊಯ್ದ ಚಿರತೆ: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Malenadu Mirror Desk

ಜೋಕಾಲಿಯಲ್ಲಿದ್ದ ಜವರಾಯ, ಆಡುವ ಕಂದನ ಸಾವು ನ್ಯಾಯವೇ ?

Malenadu Mirror Desk

ಶಿವಮೊಗ್ಗದಲ್ಲಿ ಕೊರೊನಕ್ಕೆ 4 ಸಾವು, 184 ಸೋಂಕು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.