Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಮತ್ತೆ ಕೋವಿಡ್ ದ್ವಿಶತಕ, ಸಾಗರದಲ್ಲಿ ಎಷ್ಟು ಸೋಂಕು ಗೊತ್ತಾ ?

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಟ್ಟಹಾಸ ಮುಂದುವರಿದಿದ್ದು, ಮಂಗಳವಾರವೂ ದ್ವಿಶತಕ ಬಾರಿಸಿದೆ. ಜಿಲ್ಲೆಯಲ್ಲಿ ಒಂದೇ 236 ಪ್ರಕರಣಗಳು ದಾಖಲಾಗಿದ್ದು, ಒಬ್ಬ ವ್ಯಕ್ತಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ356 ಕ್ಕೇರಿದೆ.
ಮಂಗಳವಾರ ಶಿವಮೊಗ್ಗ ನಗರದಲ್ಲಿ ಒಟ್ಟು 87 ಮಂದಿಯಲ್ಲಿ ಪಾಸಿಟಿವ್ ವರದಿಯಾಗಿದ್ದು, ಭದ್ರಾವತಿ 7,ಶಿಕಾರಿಪುರ 29,ತೀರ್ಥಹಳ್ಳಿ 28 ಸೊರಬ 17, ಹೊಸನಗರ 18,ಸಾಗರ 46 ಹಾಗೂ ಇತರೆ ಜಿಲ್ಲೆಯಿಂದ ಬಂದ 6 ಮಂದಿಯಲ್ಲಿ ಕೊರೊನ ವೈರಸ್ ಪತ್ತೆಯಾಗಿದೆ. 21 ವಿದ್ಯಾರ್ಥಿಗಳಿಗೆ ಸೋಂಕು ತಗಲಿದೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.


Ad Widget

Related posts

ನ್ಯಾಷನಲ್ ಹೈಸ್ಕೂಲ್ ಆಧುನಿಕರಣ

Malenadu Mirror Desk

ಊಟ ಬಡಿಸದ್ದಕ್ಕೆ ಹೆಂಡತಿಯನ್ನೇ ಕೊಲೆ ಮಾಡಿದ ಗಂಡ

Malenadu Mirror Desk

ಪರಿಸರ ರಕ್ಷಣೆಗೆ ಕಠಿಣ ಕಾನೂನು ಅಗತ್ಯವಿದೆ: ವಿನಯ್ ಗುರೂಜಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.