ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಸೋಂಕಿನಿಂದ ಬುಧವಾರವೂ ಒಬ್ಬರು ಮೃತಪಟ್ಟಿದ್ದರೆ. ಜಿಲ್ಲೆಯಲ್ಲಿ ಬುಧವಾರ ಒಂದೇ ದಿನ 166 ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ357 ಕ್ಕೇರಿದೆ.
ಶಿವಮೊಗ್ಗ ನಗರದಲ್ಲಿ ಒಟ್ಟು 79 ಮಂದಿಯಲ್ಲಿ ಪಾಸಿಟಿವ್ ವರದಿಯಾಗಿದ್ದು, ಭದ್ರಾವತಿ 10,ಶಿಕಾರಿಪುರ 5ತೀರ್ಥಹಳ್ಳಿ 9ಸೊರಬ 9ಹೊಸನಗರ 4,ಸಾಗರ 35 ಹಾಗೂ ಇತರೆ ಜಿಲ್ಲೆಯಿಂದ ಬಂದ 22 ಮಂದಿಯಲ್ಲಿ ಕೊರೊನ ವೈರಸ್ ಪತ್ತೆಯಾಗಿದೆ.8 ವಿದ್ಯಾರ್ಥಿಗಳಿಗೆ ಸೋಂಕು ತಗಲಿದೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ
next post