Malenadu Mitra
ರಾಜ್ಯಶಿವಮೊಗ್ಗಹೊಸನಗರ

ಶಿವಮೊಗ್ಗದಲ್ಲಿ 244 ಮಂದಿಗೆ ಸೋಂಕು, ಒಂದು ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಸೋಂಕಿನಿಂದ ಗುರುವಾರವೂ ಒಬ್ಬರು ಮೃತಪಟ್ಟಿದ್ದಾರೆ.  ಜಿಲ್ಲೆಯಲ್ಲಿ ಗುರುವಾರ  ಒಂದೇ ದಿನ 244ಪ್ರಕರಣಗಳು ದಾಖಲಾಗಿವೆ.  ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ358 ಕ್ಕೇರಿದೆ.
ಶಿವಮೊಗ್ಗ ನಗರದಲ್ಲಿ ಒಟ್ಟು 118 ಮಂದಿಯಲ್ಲಿ ಪಾಸಿಟಿವ್ ವರದಿಯಾಗಿದ್ದು, ಭದ್ರಾವತಿ 35,ಶಿಕಾರಿಪುರ18 ತೀರ್ಥಹಳ್ಳಿ 29, ಸೊರಬ 11 ಹೊಸನಗರ 6,ಸಾಗರ 15 ಹಾಗೂ ಇತರೆ ಜಿಲ್ಲೆಯಿಂದ ಬಂದ 12 ಮಂದಿಯಲ್ಲಿ ಕೊರೊನ ವೈರಸ್ ಪತ್ತೆಯಾಗಿದೆ.10 ವಿದ್ಯಾರ್ಥಿಗಳಿಗೆ ಸೋಂಕು ತಗಲಿದೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Ad Widget

Related posts

ಜನನಿಬಿಡ ಪ್ರದೇಶದಲ್ಲಿ 10 ಟನ್ ಸ್ಫೋಟಕ ಹೊತ್ತ ಲಾರಿ ಪಂಕ್ಚರ್, ಮುಂದೇನಾಯಿತು ಗೊತ್ತೆ ?

Malenadu Mirror Desk

ಜೆಡಿಎಸ್‌ಗೆ ಶಕ್ತಿ ತುಂಬಲು ಪಂಚರತ್ನ ಯೋಜನೆ: ಗೀತಾ ಸತೀಶ್

Malenadu Mirror Desk

ವೀಕೆಂಡ್ ಕರ್ಫ್ಯೂ ಉಲ್ಲಂಘನೆ, ಪುಂಡಾಟ ಮಾಡಿದವರಿಗೆ ಪೋಲಿಸರಿಂದ ಪಾಠ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.