Malenadu Mitra
ರಾಜ್ಯಶಿವಮೊಗ್ಗ

ಸಿಎಂ ತವರಲ್ಲಿ ತ್ರಿಶತಕ ದಾಟಿದ ಸೋಂಕು, ಮೂರು ಸಾವು

ಸಿಎಂ ತವರು ಜಿಲ್ಲೆ ಶೀವಮೊಗ್ಗದ ಕೊರೊನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಶನಿವಾರ ಒಂದೇ ದಿನ ತ್ರಿಶತಕ ದಾಟಿದೆ. ಒಟ್ಟು 314 ಪ್ರಕರಣಗಳು ದಾಖಲಾಗಿವೆ. ಮೂವರು ಸಾವಿಗೀಡಾಗಿದ್ದಾರೆ. ಇದರಲ್ಲಿ ಶಿವಮೊಗ್ಗ ತಾಲೂಕಿನಲ್ಲಿ 123, ಭದ್ರಾವತಿಯಲ್ಲಿ 79ಕೊರೊನ ಪಾಸಿಟಿವ್ ಪ್ರಕರಣಗಳಿವೆ. ಉಳಿದಂತೆ ಶಿಕಾರಿಪುರ 8, ತೀರ್ಥಹಳ್ಳಿ 7, ಸೊರಬ 26,ಸಾಗರ 29, ಹೊಸನಗರ 28 ಹಾಗೂ ಇತರೆ ಜಿಲ್ಲೆಯಿಂದ ಬಂದ 14 ಮಂದಿಯಲ್ಲಿ ಕೊರೊನ ವೈರಸ್ ಪತ್ತೆಯಾಗಿದೆ. ಒಟ್ಟು 24 ವಿದಾರ್ಥಿಗಳಲ್ಲಿ ಕೊರೊನ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 1470 ಸಕ್ರಿಯ ಕೋವಿಡ್ ಪ್ರಕರಣಗಳಿವೆ ಎಂದು ಆರೊಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

Ad Widget

Related posts

ಒಗ್ಗೂಡಿದ ನಾಲ್ಕು ದಲಿತ ಬಣಗಳು, ಫೆಬ್ರವರಿಗೆ ದಾವಣಗೆರೆಯಲ್ಲಿ ಐಕ್ಯತಾ ಸಮ್ಮೇಳನ

Malenadu Mirror Desk

ಉಳುವವನೇ ಭೂ ಮಾಲೀಕನಾಗಿ ಮಾಡಿದ್ದು ಅರಸು, ದೇವರಾಜ ಅರಸುರವರ ೧೦೭ ನೇ ಜನ್ಮ ದಿನಾಚರಣೆಯಲ್ಲಿ ಡಾ.ಮೋಹನ್ ಚಂದ್ರಗುತ್ತಿ ಉಪನ್ಯಾಸ

Malenadu Mirror Desk

ಜೆಡಿಎಸ್ ಜಿಲ್ಲಾ ಮಹಿಳಾ ಅಧ್ಯಕ್ಷೆಯಾಗಿ ಗೀತಾ ನೇಮಕ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.