ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಬ್ಬರ ಮುಂದುವರಿದಿದ್ದು, ಮಂಗಳವಾರ ಸೋಂಕಿತರ ಸಂಖ್ಯೆ ತ್ರಿಶತಕ ದಾಟಿದೆ. ಇಬ್ಬರು ಸೋಂಕಿನಿಂದಾಗಿ ಮೃತಪಟ್ಟಿದ್ದು, ಒಟ್ಟು 388ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ೩೬೪ ಕ್ಕೇರಿದೆ.
ಶಿವಮೊಗ್ಗ ನಗರದಲ್ಲಿ ಒಟ್ಟು 152ಮಂದಿಯಲ್ಲಿ ಪಾಸಿಟಿವ್ ವರದಿಯಾಗಿದ್ದು, ಭದ್ರಾವತಿ67ಶಿಕಾರಿಪುರ 13ತೀರ್ಥಹಳ್ಳಿ23ಸೊರಬ 17ಹೊಸನಗರ51,ಸಾಗರ 53 ಹಾಗೂ ಇತರೆ ಜಿಲ್ಲೆಯಿಂದ ಬಂದ 12 ಮಂದಿಯಲ್ಲಿ ಕೊರೊನ ವೈರಸ್ ಪತ್ತೆಯಾಗಿದೆ. 11ವಿದ್ಯಾರ್ಥಿಗಳಿಗೆ ಸೋಂಕು ತಗಲಿದೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
previous post
next post