Malenadu Mitra
ರಾಜ್ಯಶಿವಮೊಗ್ಗಸಾಗರಹೊಸನಗರ

ಶಿವಮೊಗ್ಗದಲ್ಲಿ ಇಂದೂ ತ್ರಿಶತಕ ದಾಟಿದ ಸೋಂಕು, ಎರಡುಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಬ್ಬರ ಮುಂದುವರಿದಿದ್ದು, ಮಂಗಳವಾರ ಸೋಂಕಿತರ ಸಂಖ್ಯೆ ತ್ರಿಶತಕ ದಾಟಿದೆ. ಇಬ್ಬರು ಸೋಂಕಿನಿಂದಾಗಿ ಮೃತಪಟ್ಟಿದ್ದು, ಒಟ್ಟು 388ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ೩೬೪ ಕ್ಕೇರಿದೆ.
ಶಿವಮೊಗ್ಗ ನಗರದಲ್ಲಿ ಒಟ್ಟು 152ಮಂದಿಯಲ್ಲಿ ಪಾಸಿಟಿವ್ ವರದಿಯಾಗಿದ್ದು, ಭದ್ರಾವತಿ67ಶಿಕಾರಿಪುರ 13ತೀರ್ಥಹಳ್ಳಿ23ಸೊರಬ 17ಹೊಸನಗರ51,ಸಾಗರ 53 ಹಾಗೂ ಇತರೆ ಜಿಲ್ಲೆಯಿಂದ ಬಂದ 12 ಮಂದಿಯಲ್ಲಿ ಕೊರೊನ ವೈರಸ್ ಪತ್ತೆಯಾಗಿದೆ. 11ವಿದ್ಯಾರ್ಥಿಗಳಿಗೆ ಸೋಂಕು ತಗಲಿದೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Ad Widget

Related posts

ಶಿವಮೊಗ್ಗ ಜಿಲ್ಲೆಯಲ್ಲಿ ತ್ರಿತಕ ದಾಟಿದ ಕೊರೊನ: ಸ್ಮಾರ್ಟ್ ಸಿಟಿಯಲ್ಲೇ ಸೋಂಕು ಹೆಚ್ಚು

Malenadu Mirror Desk

ಗೋಮಾಳ, ಕಂದಾಯ ಭೂಮಿಯಲ್ಲಿ ಈಚಲು,ತೆಂಗು, ತಾಳೆ ಮರನೆಡಿ, ಈಡಿಗ ಸಮುದಾಯಕ್ಕೆ ಶಿವಮೊಗ್ಗದಲ್ಲಿ ಅನ್ಯಾಯ: ಪ್ರಣವಾನಂದ ಸ್ವಾಮೀಜಿ ಹೇಳಿಕೆ

Malenadu Mirror Desk

ಆದರ್ಶ ಅಕಾಲಿಕ ನಿಧನಕ್ಕೆ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಕಂಬನಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.