Malenadu Mitra
ರಾಜ್ಯಶಿವಮೊಗ್ಗಸಾಗರಸೊರಬ

ಶಿವಮೊಗ್ಗದಲ್ಲಿ 755 ಕೊರೊನ ಪ್ರಕರಣ

ಶಿವಮೊಗ್ಗ ಜಿಲ್ಲೆಯಲ್ಲಿ ಗುರುವಾರ 755 ಕೊರೊನ ಸೋಂಕು ಪತ್ತೆಯಾಗಿದ್ದು, ಕೋವಿಡ್ ಎರಡನೇ ಅಲೆ ಜಿಲ್ಲೆಯ ಜನರಲ್ಲಿ ಆತಂಕ ಹುಟ್ಟಿಸಿದೆ. ಒಟ್ಟು ಮೂರು ರೋಗಿಗಳು ಸಾವಿಗೀಡಾಗಿದ್ದು, ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 374ಕ್ಕೆ ಏರಿದೆ. ಶಿವಮೊಗ್ಗ ತಾಲೂಕಿನಲ್ಲಿ ಗುರುವಾರ ಒಂದೇ ದಿನ 221 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ 103, ಶಿಕಾರಿಪುರ 67,ತೀರ್ಥಹಳ್ಳಿಯಲ್ಲಿ 108 ,ಸೊರಬ 87,ಸಾಗರ 117,ಹೊಸನಗರ 33 ಹಾಗೂ ಇತರೆ ಜಿಲ್ಲೆಗಳ 19 ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ. 36 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 2439 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ  ಇಲಾಖೆ ಮಾಹಿತಿ ನೀಡಿದೆ.

Ad Widget

Related posts

ಪ್ರತಿಬಾರಿ ಭೂಮಿ ಸಮಸ್ಯೆ ಚುನಾವಣೆ ವಿಷಯವಾಗುವುದಾದರೆ, ಇಷ್ಟು ಇವರು ಮಾಡಿದ್ದೇನು?,
ಪತ್ರಿಕಾ ಸಂವಾದದಲ್ಲಿ ಸಾಗರ ಎಎಪಿ ಅಭ್ಯರ್ಥಿ ದಿವಾಕರ್ ಪ್ರಶ್ನೆ

Malenadu Mirror Desk

ಉನ್ನತ ಸ್ಥಾನಕ್ಕೇರಲು ಶಿಕ್ಷಣ ಬಿಟ್ಟರೆ ಬೇರೆ ದಾರಿ ಇಲ್ಲ:ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್

Malenadu Mirror Desk

ನೆಹರೂ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ  ಸಿ.ಟಿ. ರವಿಗೆ ಇಲ್ಲ : ಬೇಳೂರು ಗೋಪಾಲ ಕೃಷ್ಣ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.