Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 846 ಕೊರೊನ ಪ್ರಕರಣ, 6 ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ 846 ಕೊರೊನ ಸೋಂಕು ಪತ್ತೆಯಾಗಿದ್ದು, ಕೋವಿಡ್ ಎರಡನೇ ಅಲೆ ಜಿಲ್ಲೆಯ ಜನರಲ್ಲಿ ಆತಂಕ ಹುಟ್ಟಿಸಿದೆ. ಒಟ್ಟು 6ರೋಗಿಗಳು ಸಾವಿಗೀಡಾಗಿದ್ದು, ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 380ಕ್ಕೆ ಏರಿದೆ. ಶಿವಮೊಗ್ಗ ತಾಲೂಕಿನಲ್ಲಿ ಶುಕ್ರವಾರ ಒಂದೇ ದಿನ 252 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ 130, ಶಿಕಾರಿಪುರ 99,ತೀರ್ಥಹಳ್ಳಿಯಲ್ಲಿ 55,ಸೊರಬ 79,ಸಾಗರ 183,ಹೊಸನಗರ 18 ಹಾಗೂ ಇತರೆ ಜಿಲ್ಲೆಗಳ 30ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ. 21 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 2870 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ  ಇಲಾಖೆ ಮಾಹಿತಿ ನೀಡಿದೆ.

Ad Widget

Related posts

ಶಿವಮೊಗ್ಗದಲ್ಲಿ ಡಿಆರ್‌ಡಿಒಗೆ ತಾತ್ವಿಕ ಒಪ್ಪಿಗೆ

Malenadu Mirror Desk

ಒಂದೆರಡು ದಿನಗಳಲ್ಲಿ ಹೆಚ್ಚಿನ ಕೋವಿಡ್ ಲಸಿಕೆ ಲಭ್ಯ: ಬಿ.ಎಸ್.ಯಡಿಯೂರಪ್ಪ

Malenadu Mirror Desk

ಕೈಗಾರಿಕೆ ಅಭಿವೃದ್ಧಿಗೆ ಸಹಕಾರ: ದತ್ತಾತ್ರಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.