Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 791ಸೋಂಕು, 7 ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಸೋಮವಾರ 791 ಕೊರೊನ ಸೋಂಕು ಪತ್ತೆಯಾಗಿದ್ದು, ಏಳು ಮಂದಿ ಸೋಂಕಿತರು ಅಸುನೀಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 405ಕ್ಕೆ ಏರಿದೆ. ಶಿವಮೊಗ್ಗ ತಾಲೂಕಿನಲ್ಲಿ  261ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ 106,ಶಿಕಾರಿಪುರ 33,ತೀರ್ಥಹಳ್ಳಿಯಲ್ಲಿ 81 ,ಸೊರಬ 21,ಸಾಗರ 197,ಹೊಸನಗರ 69 ಹಾಗೂ ಇತರೆ ಜಿಲ್ಲೆಗಳ 23ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ. 40 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ3519 ಸಕ್ರಿಯ ಪ್ರಕರಣಗಳಿವೆ. ಸೋಮವಾರ 442 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ  ಇಲಾಖೆ ಮಾಹಿತಿ ನೀಡಿದೆ.

Ad Widget

Related posts

ಶಿವಮೊಗ್ಗದಲ್ಲಿ 1 ಸಾವು, 870 ಮಂದಿಗೆ ಸೋಂಕು

Malenadu Mirror Desk

ಅಧಿವೇಶನಕ್ಕೆ ಗೈರಾಗಿರುವ ಈಶ್ವರಪ್ಪರಿಂದ ಶಿವಮೊಗ್ಗ ಜನತೆಗೆ ದ್ರೋಹ

Malenadu Mirror Desk

ಹರ್ಷ ಹತ್ಯೆಯ ಆರೋಪಿಗಳು ಅಂದರ್: ಎಸ್ಪಿ ಪ್ರಕಟ ಇನ್ನೆರಡು ದಿನ ಶಾಲಾ ಕಾಲೇಜುಗಳಿಗೆ ರಜೆ: ಜಿಲ್ಲಾಧಿಕಾರಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.