Malenadu Mitra
ರಾಜ್ಯಶಿಕಾರಿಪುರಶಿವಮೊಗ್ಗ

ಮುಂದುವರಿದ ಕೊರೊನ ಅಟ್ಟಹಾಸ : 15 ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ಕೊರೊನ ಸೋಂಕಿಗೆ ತುತ್ತಾಗಿ 15 ಮಂದಿ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ 709 ಮಂದಿಗೆ ಸೋಂಕು ತಗುಲಿದ್ದು, 209 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 435ಕ್ಕೆ ಏರಿದೆ. ಶಿವಮೊಗ್ಗ ತಾಲೂಕಿನಲ್ಲಿ 241 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ 263,ಶಿಕಾರಿಪುರ 14,ತೀರ್ಥಹಳ್ಳಿಯಲ್ಲಿ42 ,ಸೊರಬ 31,ಸಾಗರ 42,ಹೊಸನಗರ 49 ಹಾಗೂ ಇತರೆ ಜಿಲ್ಲೆಗಳ 27 ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ. 27ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 3989 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Ad Widget

Related posts

ವಾರದಲ್ಲಿ ನಾಲ್ಕು ದಿನ ಶಿವಮೊಗ್ಗ ಸಂಪೂರ್ಣ ಲಾಕ್

Malenadu Mirror Desk

ಜೆಡಿಎಸ್ ಹಿಂದುಳಿದ ವರ್ಗ ವಿಭಾಗಕ್ಕೆ ರಾಜ್ಯ ಉಪಾಧ್ಯಕ್ಷರಾಗಿ ಉಮೇಶ್ ಆಯ್ಕೆ

Malenadu Mirror Desk

ಚೋರಡಿ ಸೇತುವೆ ಸಮೀಪ ಮತ್ತೊಂದು ಅಪಘಾತ ಜಿಂಕೆ ಸಾವು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.