Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಮುಂದುವರಿದ ಕೊರೊನಾಘಾತ: 16 ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಗುರುವಾರ ಕೊರೊನ ಸೋಂಕಿಗೆ ತುತ್ತಾಗಿ16 ಮಂದಿ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ 444 ಮಂದಿಗೆ ಸೋಂಕು ತಗುಲಿದ್ದು,309 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 451ಕ್ಕೆ ಏರಿದೆ. ಗುರುವಾರ ಶಿವಮೊಗ್ಗ ತಾಲೂಕಿನಲ್ಲಿ 130 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ 148, ಶಿಕಾರಿಪುರ 25 ತೀರ್ಥಹಳ್ಳಿಯಲ್ಲಿ 88 ,ಸೊರಬ9ಸಾಗರ 14, ಹೊಸನಗರ 15 ಹಾಗೂ ಇತರೆ ಜಿಲ್ಲೆಗಳ25 ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ. 7ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ4124 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Ad Widget

Related posts

ರಕ್ತದಲ್ಲಿ ಬರೆದುಕೊಡುವೆ, ಬಿಜೆಪಿ ಆಪರೇಷನ್ ಕಮಲ ಯಶ ಕಾಣುವುದಿಲ್ಲ: ಬೇಳೂರು

Malenadu Mirror Desk

ಮಾಸ ನಂಜುಂಡಸ್ವಾಮಿಗೆ ಸನ್ಮಾನ

Malenadu Mirror Desk

ಬಿಜೆಪಿ ಸರ್ಕಾರ ದ್ವೇಷ ಬಿತ್ತುವ ಮೂಲಕ ರಾಜ್ಯದ ಜನರ ಆಕ್ರೋಶಕ್ಕೆ ತುತ್ತಾಗಿದೆ.

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.