Malenadu Mitra
ರಾಜ್ಯ ಶಿವಮೊಗ್ಗ

ಕೋವಿಶೀಲ್ಡ್ ಲಸಿಕೆ ಅಂತರ ಪರಿಷ್ಕರಣೆ

ಈಗಾಗಲೇ ಕೋವಿಶೀಲ್ಡ್ ಲಸಿಕೆಯ ಮೊದಲ ಡೋಸ್ ಪಡೆದವರಿಗೆ ಎರಡನೇ ಡೋಸ್ ಪಡೆಯುವ ಅಂತರವನ್ನು ಸರ್ಕಾರ ಪರಿಷ್ಕರಿಸಿದೆ ಎಂದು ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಅವರು ತಿಳಿಸಿದ್ದಾರೆ.

ಮೊದಲ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದ ನಂತರ 12ರಿಂದ 14 ವಾರಗಳ ಅಂತರದಲ್ಲಿ ಎರಡನೇ ಡೋಸ್ ಪಡೆಯುವಂತೆ ಲಸಿಕಾಕರಣದ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು (ಎನ್‍ಟಿಎಜಿಐ) ಮತ್ತು ರಾಷ್ಟ್ರೀಯ ಪರಿಣಿತಿ ಗುಂಪು (ಎನ್‍ಇಜಿವಿಎಸಿ) ಶಿಫಾರಸ್ಸಿನ ಆಧಾರದ ಮೇಲೆ ಸರ್ಕಾರ ತಿಳಿಸಿದೆ. ಎರಡು ಡೋಸ್‍ಗಳ ನಡುವಿನ ಈ ಪರಿಷ್ಕøತ ಸಮಯದ ಅಂತರ ಕೋವಿಶೀಲ್ಡ್ ಲಸಿಕೆಗೆ ಮಾತ್ರ ಅನ್ವಯಿಸುತ್ತದೆ ಮತ್ತು ಕೋವ್ಯಾಕ್ಸಿನ್‍ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Ad Widget

Related posts

ಬಸ್ಸು -ಕಾರು ಡಿಕ್ಕಿ ಇಬ್ಬರು ಗಂಭೀರ

Malenadu Mirror Desk

ಬೆಲೆ ಏರಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ

Malenadu Mirror Desk

ಶಿವಮೊಗ್ಗದ ಹಿಂದೂ ಹರ್ಷ ಕೊಲೆ ಪ್ರಕರಣ :ಎನ್ಐಎ ತನಿಖೆ ಪ್ರಶ್ನಿಸಿದ್ದ ಅರ್ಜಿ ವಜಾ.

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.