Malenadu Mitra
ರಾಜ್ಯಶಿವಮೊಗ್ಗಸಾಗರ

ಶಿವಮೊಗ್ಗದಲ್ಲಿ 14 ಸಾವು, ಸೋಂಕಿಗಿಂತ ಗುಣಮುಖರೇ ಹೆಚ್ಚು ಎಲ್ಲಿ ಎಷ್ಟು ಸೋಂಕು ?

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಆತಂಕ ಮುಂದುವರಿದಿದ್ದು, ಭಾನುವಾರ 14 ಸೋಂಕಿತರು ಸಾವಿಗೀಡಾಗಿದ್ದು,765 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ
ಇದೇ ವೇಳೆ 903 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 586 ಕ್ಕೇರಿದೆ. ಶಿವಮೊಗ್ಗ ತಾಲೂಕಿನಲ್ಲಿ 222 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ207, ಶಿಕಾರಿಪುರ 59, ತೀರ್ಥಹಳ್ಳಿಯಲ್ಲಿ 22 ,ಸೊರಬ 50, ಸಾಗರ 118, ಹೊಸನಗರ 61 ಹಾಗೂ ಇತರೆ ಜಿಲ್ಲೆಗಳ 28 ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ. 27 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 7180 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Ad Widget

Related posts

ಸತ್ಯಶೋಧದ ಹೆಸರಲ್ಲಿ ಪ್ರಕ್ಷುಬ್ಧಗೊಳಿಸುವ ಹೇಳಿಕೆ ಸಲ್ಲದು: ಆಯನೂರು ಮಂಜುನಾಥ್

Malenadu Mirror Desk

ದುಬೈ ಕನ್ನಡ ಸಂಘದಿಂದ 5 ಲಕ್ಷ ಮೌಲ್ಯದ ಮಾಸ್ಕ್, ಸ್ಟೀಮರ್ ವಿತರಣೆ

Malenadu Mirror Desk

ಸಾಮಾನ್ಯ ಜನರ ಏಳಿಗೆಯೇ ನಿಜವಾದ ಅಭಿವೃದ್ಧಿ, ಪತ್ರಿಕಾ ಸಂವಾದದಲ್ಲಿ ಸಚಿವ ಮಧುಬಂಗಾರಪ್ಪ ಆಶಯ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.