ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಶ್ರೀ ಡಾ.ವೀರೇಂದ್ರ ಹೆಗ್ಗಡೆಯವರು ಜಿಲ್ಲಾಮೆಗ್ಗಾನ್ ಆಸ್ಪತ್ರೆಗೆ 3 ಟನ್ ಆಕ್ಸಿಜನ್ ನ್ನು ಕೊಡುಗೆಯಾಗಿ ನೀಡಿದ್ದು, ಅದನ್ನು ಸೋಮವಾರ ರಾತ್ರಿ ಜಿಲ್ಲಾಮೆಗ್ಗಾನ್ ಆಸ್ಪತ್ರೆ ಮುಖ್ಯಸ್ಥರಾದ ಡಾಕ್ಟರ್ ಶ್ರೀಧರ್ ಅವರಿಗೆ ಹಸ್ತಾಂತರಿಸಲಾಯಿತು
previous post