Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 14ಸಾವು,663ಮಂದಿಗೆ ಸೋಂಕು

ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿಯಲ್ಲಿದ್ದು, ಶನಿವಾರ 14 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು 662 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 663 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ 686ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ195, ಭದ್ರಾವತಿಯಲ್ಲಿ126,ತೀರ್ಥಹಳ್ಳಿ30, ಶಿಕಾರಿಪುರ 68,ಸಾಗರ 128 ,ಹೊಸನಗರ 30 ಹಾಗೂ ಸೊರಬದಲ್ಲಿ64. ಇತರೆ ಜಿಲ್ಲೆಯ 22 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.26 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 7121 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ತಿಳಿಸಿದೆ.

Ad Widget

Related posts

ಮಾಜಿ ಆದ್ರೇನ್ …ಬಾಸು … ಮಾಸೇ ಗುರು…

Malenadu Mirror Desk

ಎನ್.ಸಿ.ಸಿ.ಯ ಶಿಸ್ತಿನಿಂದ ಜೀವನದಲ್ಲಿ ಮುನ್ನಡೆ: ಪ್ರೊ. ವೀರಭದ್ರಪ್ಪ

Malenadu Mirror Desk

ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಜ್ಞಾನ, ಶಕ್ತಿ ಇದೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.