Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಕೊರೊನ ಸೋಂಕಿತರ ಸಂಖ್ಯೆ ಹೆಚ್ಚಳ

ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿಯಲ್ಲಿದ್ದು, ಭಾನುವಾರ 13 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು978ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 960 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ 699ಕ್ಕೇರಿದೆ.ಸೋಂಕಿತರ ಸಂಖ್ಯೆ ಹೆಚ್ಚಳ,
ಶಿವಮೊಗ್ಗ ತಾಲೂಕಿನಲ್ಲಿ224, ಭದ್ರಾವತಿಯಲ್ಲಿ121ತೀರ್ಥಹಳ್ಳಿ75, ಶಿಕಾರಿಪುರ 127ಸಾಗರ 211 ,ಹೊಸನಗರ 60 ಹಾಗೂ ಸೊರಬದಲ್ಲಿ125. ಇತರೆ ಜಿಲ್ಲೆಯ 17 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.41 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 7103 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ತಿಳಿಸಿದೆ.

Ad Widget

Related posts

ಸಿದ್ದರಾಮಯ್ಯ ಅಭಿಮಾನಿ ಮಹಿಳೆ ಕೊಲೆ

Malenadu Mirror Desk

ಆದರ್ಶ ಅಕಾಲಿಕ ನಿಧನಕ್ಕೆ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಕಂಬನಿ

Malenadu Mirror Desk

ನಗರದಲ್ಲಿ ಮಾಜಿ ಶಾಸಕ ಕೆಬಿಪಿ ಜನ್ಮದಿನ ಆಚರಣೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.