Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ16ಸಾವು, 558 ಮಂದಿಗೆ ಸೋಂಕು

ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿಯಲ್ಲಿದ್ದು, ಸೋಮವಾರ 16 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು 637ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ,558 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ 715ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 148 ಭದ್ರಾವತಿಯಲ್ಲಿ 127,ತೀರ್ಥಹಳ್ಳಿ42, ಶಿಕಾರಿಪುರ 110,ಸಾಗರ 24 ,ಹೊಸನಗರ 24 ಹಾಗೂ ಸೊರಬದಲ್ಲಿ 75, . ಇತರೆ ಜಿಲ್ಲೆಯ 8 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 21ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ7024 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ತಿಳಿಸಿದೆ.

Ad Widget

Related posts

ರಾಜ್ಯ ಬಿಜೆಪಿಯಲ್ಲಿ ಹೆಚ್ಚಾದ ಒಳಬೇಗುದಿ ಯಡಿಯೂರಪ್ಪರನ್ನೇ ಗುರಿಯಾಗಿಸಿತಾ , ಅಡ್ಜಸ್ಟ್ ಮೆಂಟ್ ರಾಜಕಾರಣದ ಆರೋಪ ?

Malenadu Mirror Desk

ಶಿವಮೊಗ್ಗದಲ್ಲಿ ಈಡಿಗರ ಒಡ್ಡೋಲಗ, ಬೀದಿಗಿಳಿದು ಶಕ್ತಿಪ್ರದರ್ಶನ, ಹಕ್ಕಿಗಾಗಿ ನಿರಂತರ ಹೋರಾಟ ಎಂದು ಸ್ವಾಮೀಜಿಗಳು

Malenadu Mirror Desk

ಇಂದು ಶಿವಮೊಗ್ಗಕ್ಕೆ ಸಿಎಂ 3 ದಿನಗಳ ಮಹತ್ವದ ಮೀಟಿಂಗ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.