Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 19 ಸಾವು

ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿಯಲ್ಲಿದ್ದು, ಮಂಗಳವಾರ 19 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು 895ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 640ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ734ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ264, ಭದ್ರಾವತಿಯಲ್ಲಿ 135, ತೀರ್ಥಹಳ್ಳಿ 35, ಶಿಕಾರಿಪುರ 36, ಸಾಗರ 59 ,ಹೊಸನಗರ 28 ಹಾಗೂ ಸೊರಬದಲ್ಲಿ 49, . ಇತರೆ ಜಿಲ್ಲೆಯ 34ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 23 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 6769 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ತಿಳಿಸಿದೆ.

Ad Widget

Related posts

ಬಿಜೆಪಿಯಿಂದ ಹರಿಕೃಷ್ಣ, ಕಾಂಗ್ರೆಸ್ ಹುರಿಯಾಳು ಯೋಗಿಶ್, ಜೆಡಿಎಸ್‌ನಿಂದ ಶ್ರೀಕಾಂತ್ ಅಖಾಡಕ್ಕೆ

Malenadu Mirror Desk

ಅಕ್ಕ-ತಂಗಿಯನ್ನು ಬಲಿ ಪಡೆದ ಮಹಾಮಾರಿ ಒಂದೇ ಕುಟುಂಬದ 7 ಮಂದಿಗೆ ಸೋಂಕು

Malenadu Mirror Desk

ಸಿಎಂ ತವರು ಶಿಕಾರಿಪುರಲ್ಲಿ ಅತೀ ಹೆಚ್ಚು ಮತದಾನ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.