Malenadu Mitra
ರಾಜ್ಯಶಿವಮೊಗ್ಗ

ತಿಂಗಳ ಸಂಬಳ ಕೊರೊನ ನಿರ್ವಹಣೆಗೆ

ಶಿವಮೊಗ್ಗದ ವಿವಿಧ ನಿಗಮ ಮಂಡಳಿಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರುಗಳು ಕೊರೊನಾ ನಿರ್ವಹಣೆಗಾಗಿ ತಮ್ಮ ಒಂದು ತಿಂಗಳ ವೇತನವನ್ನು  ಮಂಗಳವಾರ ಮುಖ್ಯಮಂತ್ರಿಗಳ ಪರಿಹಾರನಿಧಿಗೆ  ಜಿಲ್ಲಾಧಿಕಾರಿಗಳ ಮುಖಾಂತರ ಹಸ್ತಾಂತರಿಸಿದರು.
ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್.ದತ್ತಾತ್ರಿ, ರಾಜ್ಯ ಆರ್ಯವೈಶ್ಯ ಅಭಿವೃದ್ಧಿನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ, ಎನ್‌ಎಡಿಬಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ರೇವಣ್‌ಕರ್ ಹಾಜರಿದ್ದರು.

Ad Widget

Related posts

ಮುರುಘಾ ಶರಣರ ಬಂಧನ, ಆರೋಪ ಬಂದ ಆರು ದಿನಗಳ ಬಳಿಕ ಶ್ರೀಗಳ ಸೆರೆ, ಅಜ್ಞಾತ ಸ್ಥಳದಲ್ಲಿ ವಿಚಾರಣೆ, ವೈದ್ಯಕೀಯ ಪರೀಕ್ಷೆ ಸಾಧ್ಯತೆ

Malenadu Mirror Desk

ಗೋಮಾತೆಗೆ ಪೂಜೆ ಸಲ್ಲಿಸಿ ಹತ್ಯೆ ನಿಷೇಧ ಕಾನೂನು ಜಾರಿ ಘೋಷಣೆ

Malenadu Mirror Desk

ಅಡಕೆ ಬೆಳೆಗಾರರ ಪರ ಹಾಲಪ್ಪ ಧ್ವನಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.