Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 13 ಸಾವು, ಸೋಂಕು 692

ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿ ಯಲ್ಲಿದ್ದು, ಶುಕ್ರವಾರ 13 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು ಜನ 692ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ 755ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 260 ಭದ್ರಾವತಿಯಲ್ಲಿ 124 ತೀರ್ಥಹಳ್ಳಿ ೫೧, ಶಿಕಾರಿಪುರ78 ಸಾಗರ ೫೩, ಹೊಸನಗರ 36 ಹಾಗೂ ಸೊರಬದಲ್ಲಿ 60, ಇತರೆ ಜಿಲ್ಲೆಯ 30 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.31 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ.
ಜಿಲ್ಲೆಯಲ್ಲಿ ಪ್ರಸ್ತುತ 7373 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Ad Widget

Related posts

ಶಿವಮೊಗ್ಗಕ್ಕೆ ಮತ್ತೊಂದು ಕ್ರೀಡಾಂಗಣ ಎಲ್ಲಿ ಗೊತ್ತಾ ?

Malenadu Mirror Desk

ಪ್ರಣವಾನಂದ ಸ್ವಾಮೀಜಿ ವಿರುದ್ಧ ಪ್ರತಿಭಟನೆ ಎಚ್ಚರಿಕೆ ನೀಡಿದ ಜಿಲ್ಲಾ ಈಡಿಗ ಸಂಘ

Malenadu Mirror Desk

ವಾಹನ ಜಖಂ: ಇಬ್ಬರು ಆರೋಪಿಗಳ ಬಂಧನ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.