ರಾಜ್ಯಶಿವಮೊಗ್ಗದಲ್ಲಿ ಶನಿವಾರ 14 ಸೋಂಕಿತರು ನಿಧನ by Malenadu Mirror DeskMay 29, 2021May 29, 20210 Share0 ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿ ಯಲ್ಲಿದ್ದು, ಶನಿವಾರ 14 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು ಜನ 669ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ 782ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 261 ಭದ್ರಾವತಿಯಲ್ಲಿ 154 ತೀರ್ಥಹಳ್ಳಿ 30, ಶಿಕಾರಿಪುರ49 ಸಾಗರ 60, ಹೊಸನಗರ14 ಹಾಗೂ ಸೊರಬದಲ್ಲಿ 71, ಇತರೆ ಜಿಲ್ಲೆಯ 30 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.35 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ.ಜಿಲ್ಲೆಯಲ್ಲಿ ಪ್ರಸ್ತುತ 7249 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.