Malenadu Mitra
ರಾಜ್ಯಶಿವಮೊಗ್ಗಸಾಗರ

ಶಿವಮೊಗ್ಗದಲ್ಲಿ 13 ಸಾವು, 1016 ಮಂದಿ ಗುಣಮುಖ

ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿಯಲ್ಲಿದ್ದು, ಮಂಗಳವಾರ 13 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು ಜನ 1016 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 631 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ 820ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 275, ಭದ್ರಾವತಿಯಲ್ಲಿ 115, ತೀರ್ಥಹಳ್ಳಿ 56, ಶಿಕಾರಿಪುರ 55, ಸಾಗರ 52, ಹೊಸನಗರ 19 ಹಾಗೂ ಸೊರಬದಲ್ಲಿ 43, ಇತರೆ ಜಿಲ್ಲೆಯ 16 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 28 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 6594 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ತಿಳಿಸಿದೆ.

Ad Widget

Related posts

ವಿದ್ಯುತ್ ಕಾಯಿದೆ ತಿದ್ದುಪಡಿ ಖಂಡಿಸಿ ಪ್ರತಿಭಟನೆ

Malenadu Mirror Desk

15 ದಿನದಲ್ಲಿ ಕೃಷಿ ಕಾರ್ಯಕ್ರಮಗಳ ಮಾರ್ಗಸೂಚಿ ಬಿಡುಗಡೆ : ಎನ್.ಚೆಲುವರಾಯಸ್ವಾಮಿ

Malenadu Mirror Desk

ಭವಿಷ್ಯಕ್ಕಾಗಿ ಪರಿಸರ ರಕ್ಷಿಸೋಣ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.