Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 793 ಸೋಂಕು 12 ಸಾವು

ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿಯಲ್ಲಿದ್ದು, ಬುಧವಾರ 12 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು 526ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 793 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ 832ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 285, ಭದ್ರಾವತಿಯಲ್ಲಿ 150, ತೀರ್ಥಹಳ್ಳಿ 49, ಶಿಕಾರಿಪುರ 87, ಸಾಗರ 69, ಹೊಸನಗರ 76 ಹಾಗೂ ಸೊರಬದಲ್ಲಿ 51, ಇತರೆ ಜಿಲ್ಲೆಯ 26 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 32 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 6861 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ತಿಳಿಸಿದೆ.

Ad Widget

Related posts

ಡಿಸಿಸಿ ಬ್ಯಾಂಕಿನಲ್ಲಿ ನೇಮಕಾತಿ ಹಗರಣ: ಹೋರಾಟಗಾರರು
ಎಂಡಿ ಅಮಾನತುಗೊಳಿಸಿ ಬಂಧಿಸಿ: ಲೋಕಾಯುಕ್ತ ತನಿಖೆ ನಡೆಸಿ

Malenadu Mirror Desk

ರೌಡಿಶೀಟರ್ ಹತ್ಯೆ

Malenadu Mirror Desk

ಹಳ್ಳಿಗಳಲ್ಲಿ ಇಂಟರ್‌ನೆಟ್ ಸೇವೆ ಯೋಜನೆಗೆ ಸಾಗರ ತಾಲೂಕು ಆಯ್ಕೆ : ಬಿ.ವೈ.ರಾಘವೇಂದ್ರ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.