Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಕೊರೊನ ಕೊಂಚ ಇಳಿಕೆ 599 ಸೋಂಕು,7 ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಗುರುವಾರ ಕೊರೊನ ಸೋಂಕಿನಲ್ಲಿ ಕೊಂಚ ಇಳಿಕೆ ಕಂಡಿದ್ದು, ಒಟ್ಟು 599 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 7 ಮಂದಿ ಮೃತರಾಗಿದ್ದಾರೆ. ಇದೇ ವೇಳೆ ಜಿಲ್ಲೆಯಲ್ಲಿ ಗುರುವಾರ 514 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 839ಕ್ಕೇರಿದೆ. ಶಿವಮೊಗ್ಗ ತಾಲೂಕಿನಲ್ಲಿ ಗುರುವಾರ 135, ಭದ್ರಾವತಿ 190, ಶಿಕಾರಿಪುರ 78,ತೀರ್ಥಹಳ್ಳಿ 15, ಸಾಗರ 50,ಹೊಸನಗರ 61 ,ಸೊರಬ 54 ಹಾಗೂ ಇತರೆ ಜಿಲ್ಲೆಯ 16 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 37 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ 6946 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Ad Widget

Related posts

ಅಮ್ಮ.. ನಮ್ಮನ್ನು ಕೊಂದು ಬಿಟ್ಟೆಯಾ ?..

Malenadu Mirror Desk

ನಗರದಲ್ಲಿ ಪ್ರಣವಾನಂದ ಶ್ರೀಗಳ ಪಾದಯಾತ್ರೆ ಬರಮಾಡಿಕೊಂಡ ಸ್ಥಳೀಯ ಮುಖಂಡರು

Malenadu Mirror Desk

ಶಾಲೆಯ ಸ್ವರೂಪ ಬದಲಿಸಿದ್ದ ಶಿಕ್ಷಕಿಗೆ ಗ್ರಾಮಸ್ಥರ ಅಭಿಮಾನದ ಬೀಳ್ಕೋಡುಗೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.