Malenadu Mitra
ರಾಜ್ಯಶಿವಮೊಗ್ಗ

694 ಸೋಂಕು ,7ಸಾವು, ಶಿವಮೊಗ್ಗ ತಾಲೂಕು ಅಧಿಕ

ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ ಕೊರೊನ ಆತಂಕ ಮುಂದುವರಿದಿದ್ದು ಒಟ್ಟು 694 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 7 ಮಂದಿ ಮೃತರಾಗಿದ್ದಾರೆ. ಇದೇ ವೇಳೆ ಜಿಲ್ಲೆಯಲ್ಲಿ ಶುಕ್ರವಾರ 740 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ846ಕ್ಕೇರಿದೆ. ಶಿವಮೊಗ್ಗ ತಾಲೂಕಿನಲ್ಲಿ 211, ಭದ್ರಾವತಿ 122ಶಿಕಾರಿಪುರ 114,ತೀರ್ಥಹಳ್ಳಿ 48, ಸಾಗರ 115,ಹೊಸನಗರ 17 ,ಸೊರಬ 49 ಹಾಗೂ ಇತರೆ ಜಿಲ್ಲೆಯ 18ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 49 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ 6900 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Ad Widget

Related posts

ಮಲೆನಾಡಿನಲ್ಲಿ ಸಂಭ್ರಮದ ಗೌರಿಹಬ್ಬ

Malenadu Mirror Desk

ಸರಕಾರದ ಸೌಲಭ್ಯ ಸಾಮಾನ್ಯ ಜನರಿಗೂ ತಲುಪಲಿ: ಸಚಿವ ಮಧುಬಂಗಾರಪ್ಪ,ಜನತಾದರ್ಶನದಲ್ಲಿ ಜಿಲ್ಲೆಯ ಜನರ ಸಮಸ್ಯೆಗಳ ಅನಾವರಣ, ಸರಕಾರಿ ಬಸ್, ಹಕ್ಕುಪತ್ರ, ಗೃಹಲಕ್ಷ್ಮಿಗೇ ಹೆಚ್ಚಿನ ಮನವಿ

Malenadu Mirror Desk

ಬ್ಲಾಕ್ ಫಂಗಸ್ ಹರಡುವಿಕೆ ತಡೆಗೆ ಮಾರ್ಗಸೂಚಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.