Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 672 ಸೋಂಕು, 6 ಸಾವು

ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿಯಲ್ಲಿದ್ದು, ಶನಿವಾರ 6 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು 595 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 672 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ 860ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 176, ಭದ್ರಾವತಿಯಲ್ಲಿ 139, ತೀರ್ಥಹಳ್ಳಿ 38, ಶಿಕಾರಿಪುರ 99, ಸಾಗರ 120, ಹೊಸನಗರ 31 ಹಾಗೂ ಸೊರಬದಲ್ಲಿ50 ಇತರೆ ಜಿಲ್ಲೆಯ 19 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 33 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 6650 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ತಿಳಿಸಿದೆ.

Ad Widget

Related posts

ಹೋರಾಟದ ಸಾಗರಕ್ಕೆ,ನೂರಾರು ನದಿಗಳು

Malenadu Mirror Desk

ಜೀವಪರ ಸರ್ಜಿ ಬಿಜೆಪಿ ತೆಕ್ಕೆಗೆ, ಕಮಲ ಹಿಡಿದ ಕೆ.ಜಿ.ಶಿವಪ್ಪ ಪುತ್ರ ಪ್ರಶಾಂತ್

Malenadu Mirror Desk

ಕಲಗೋಡು ರತ್ನಾಕರ್‌ಗೆ ಪ್ರಶಸ್ತಿ ಗರಿ, ನಜೀರ್ ಸಾಬ್ ತವರೂರಲ್ಲಿ ಪಂಚಾಯತ್ ರಾಜ್ ಸೇವೆಗೆ ಸಂದ ಗೌರವ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.