Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 8ಸಾವು, 447 ಸೋಂಕು

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡಿದ್ದು, ಗುರುವಾರ 8 ಮಂದಿ ಸಾವಿಗೀಡಾಗಿದ್ದಾರೆ. ಹೊಸದಾಗಿ ಒಟ್ಟು 447 ಮಂದಿಗೆ ಸೋಂಕು ತಗುಲಿದ್ದು, ಇದೇ ವೇಳೆ 624 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಸಾವಿಗೀಡಾದವರ ಸಂಖ್ಯೆ 896ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 195 ,ಭದ್ರಾವತಿಯಲ್ಲಿ 97 ,ತೀರ್ಥಹಳ್ಳಿಯಲ್ಲಿ 29,ಶಿಕಾರಿಪುರ45 ಸಾಗರ 24,ಹೊಸನಗರ 31 ಸೊರಬದಲ್ಲಿ 13 ಹಾಗೂ ಇತರೆ ಜಿಲ್ಲೆಯ13 ಮಂದಿಯಲ್ಲಿ ಕೊರೊನ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 5728 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Ad Widget

Related posts

ಭೂತಃಕಾಲದ ಅಲಿಖಿತ ಸಂವಿಧಾನ ಮತ್ತು ವರ್ತಮಾನದ ಸಂವಿಧಾನದ ನಡುವೆ ಸಂಘರ್ಷ: ಡಾ. ತುಕಾರಾಮ್

Malenadu Mirror Desk

ಜನನಿಬಿಡ ಪ್ರದೇಶದಲ್ಲಿ 10 ಟನ್ ಸ್ಫೋಟಕ ಹೊತ್ತ ಲಾರಿ ಪಂಕ್ಚರ್, ಮುಂದೇನಾಯಿತು ಗೊತ್ತೆ ?

Malenadu Mirror Desk

ಬಂಜಾರ ಸಮಾಜದ ಏಳಿಗೆಗೆ ಅನುದಾನ : ಯಡಿಯೂರಪ್ಪ ಭರವಸೆ
ಬಂಜಾರ ಕನ್ವೆನ್ಶನಲ್ ಹಾಲ್ ಲೋಕಾರ್ಪಣೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.