Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗ -ಭದ್ರಾವತಿಯಲ್ಲಿ ಕೊರೊನ ಯಥಾಸ್ಥಿತಿ, ಒಟ್ಟಾರೆ ಇಳಿಕೆ,ಸತ್ತವರ ಸಂಖ್ಯೆ 5

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನದಿಂದ ಭಾನುವಾರ 5 ಮಂದಿ ಜೀವಕಳೆದುಕೊಂಡಿದ್ದು, ಹೊಸದಾಗಿ 390 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 914 ಕ್ಕೇರಿದೆ. ಶನಿವಾರ 705 ಮಂದಿ ಗುಣಮುಖರಾಗಿದ್ದಾರೆ.
ಶಿವಮೊಗ್ಗ ತಾಲೂಕಿನಲ್ಲಿ ಸೋಂಕಿನ ಪ್ರಮಾಣ ಹೆಚ್ಚಿದ್ದು 162 ಮಂದಿಗೆ ಸೋಂಕು ತಗುಲಿದೆ. ಭದ್ರಾವತಿಯಲ್ಲಿ 99, ತೀರ್ಥಹಳ್ಳಿಯಲ್ಲಿ 22, ಶಿಕಾರಿಪುರದಲ್ಲಿ 31, ಸಾಗರದಲ್ಲಿ 31,ಹೊಸನಗರ 23,ಸೊರಬದಲ್ಲಿ 8 ಹಾಗೂ ಇತರೆ ಜಿಲ್ಲೆಯ 14 ಮಂದಿಯಲ್ಲಿ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಪ್ರಸ್ತುತ 5187 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ

Ad Widget

Related posts

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪೌರ ಕಾರ್ಮಿಕರ ಪ್ರತಿಭಟನಾ ಧರಣಿ

Malenadu Mirror Desk

ಮೂರು ಕ್ಷೇತ್ರಗಳ ಕಗ್ಗಂಟು, ಕಾಂಗ್ರೆಸ್ ಗೆ ಅನಿವಾರ್ಯವೆ ಆಯನೂರು ನಂಟು, ಶಿಕಾರಿಪುರ ನಿಗೂಢ, ಗ್ರಾಮಾಂತರಕ್ಕೆ ಯಾರು ಪಲ್ಲವಿ,ಯಾವುದು ಚರಣ ?

Malenadu Mirror Desk

ಕಮಲಾಂಕೃತ ಶಿವಮೊಗ್ಗೆ, ಹಾಡಿ ಕುಣಿದ ನಾಯಕರು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.