Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ತಗ್ಗಿದ ಕೊರೊನ, 5 ಸಾವು, 197 ಸೋಂಕು

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಸೋಂಕಿತರ ಸಂಖ್ಯೆ ತಗ್ಗಿದೆ. ಗುರುವಾರ ಜಿಲ್ಲೆಯಲ್ಲಿ197 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 5 ಮಂದಿ ಸಾವಿಗೀಡಾಗಿದ್ದು,563 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ939 ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 84 ಸೋಂಕು ತಗುಲಿದೆ. ಭದ್ರಾವತಿಯಲ್ಲಿ 40, ತೀರ್ಥಹಳ್ಳಿಯಲ್ಲಿ12,ಶಿಕಾರಿಪುರದಲ್ಲಿ 18 ಸಾಗರದಲ್ಲಿ 20ಹೊಸನಗರ 12,ಸೊರಬದಲ್ಲಿ 5 ಹಾಗೂ ಇತರೆ ಜಿಲ್ಲೆಯ ಐವರಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 3687 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ

Ad Widget

Related posts

ಟಿಪ್ಪುನಗರದಲ್ಲಿ ಯುವಕನ ಕೊಲೆ

Malenadu Mirror Desk

ಸುಲಭ ದರದಲ್ಲಿ ಮೇಕಪ್ ತರಗತಿ, ಸದುಪಯೋಗಕ್ಕೆ ಅಶ್ವಿನಿ ಮನವಿ

Malenadu Mirror Desk

ಲಕ್ಕಿನಕೊಪ್ಪ ಸುತ್ತಮುತ್ತ ಮತ್ತೆ ಕಾಡಾನೆ ಹಾವಳಿ, ಅಪಾರ ಬೆಳೆ ನಷ್ಟ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.