Malenadu Mitra
ರಾಜ್ಯಶಿವಮೊಗ್ಗಸಾಗರ

ಕಳ್ಳರನ್ನು ಬೆದರಿಸಿದ ಜನ, ಶ್ರೀಗಂಧ ಮರ ಕಟಾವು ಬಿಟ್ಟು ಪರಾರಿ

ಶ್ರ್ರೀಗಂಧ ಮರವನ್ನು ಕಡಿದು ಸಾಗಿಸಲು ಯತ್ನಿಸಿದ ಘಟನೆ ಸಾಗರದ ವಿಜಯನಗರ ಬಡಾವಣೆಯ ಸಮೀಪದ ಜಂಬಗಾರುವಿನಲ್ಲಿ ನಡೆದಿದೆ.
ವಿಜಯನಗರ ಬಡಾವಣೆಯ ಸಮೀಪದ ಜಂಬಗಾರುವಿನ ಹಿರಿಯಣ್ಣಯ್ಯ ಅವರ ಜಾಗದಲ್ಲಿ ಶ್ರೀಗಂಧದ ಮರವಿದೆ. ಇದನ್ನು ಕಡಿದು ಸಾಗಿಸಲು ಕಳ್ಳರು ಯತ್ನಿಸಿದ್ದಾರೆ.ಆದರೆ ಮನೆಯವರು ಮತ್ತು ಸ್ಥಳೀಯರು ಕೂಗಿ ಬೆದರಿಸಿದ್ದರಿಂದ ಕಳ್ಳರು ಪರಾರಿಯಾಗಿದ್ದಾರೆ.
ಕಳ್ಳರ ಕೃತ್ಯವನ್ನು ಗಮನಿಸಿದ ಸ್ಥಳೀಯರು ಕೂಗಿದ್ದಾರೆ. ಅಲ್ಲದೇ ಕಳ್ಳರನ್ನು ಬೆದರಿಸಿದ್ದಾರೆ. ಹಾಗಾಗಿ ಕೃತ್ಯವನ್ನು ಅರ್ಧಕ್ಕೆ ನಿಲ್ಲಿಸಿ ಕಳ್ಳರು ಪರಾರಿಯಾಗಿರುವ ವಿಡಿಯೋ ವೈರಲ್ ಆಗಿದೆ

Ad Widget

Related posts

ಅಗೆದಷ್ಟೂ ಆಳವಾಗುತ್ತಿರುವ ಹುಣಸೋಡು ಸ್ಫೋಟ, ಕ್ವಾರಿ ಆರಂಭಕ್ಕೆ ರಾಜಕೀಯ ಒತ್ತಡ

Malenadu Mirror Desk

ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ 40ಕೋಟಿ ರೂ. ಹಾನಿ ಅಂದಾಜು: ಸಚಿವ ನಾರಾಯಣ ಗೌಡ

Malenadu Mirror Desk

ಮಲೆನಾಡಲ್ಲಿ ವರ್ಷಧಾರೆ, ಚುರುಕಾದ ಕೃಷಿ ಚಟುವಟಿಕೆ, ಭರ್ತಿಯತ್ತ ಗಾಜನೂರು ಡ್ಯಾಂ, ಮಾಣಿಯಲ್ಲಿ ದಾಖಲೆ, ಜೋಗಕ್ಕೆ ಜೀವಕಳೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.