Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಕೊರೊನಕ್ಕೆ 5 ಸಾವು, 198 ಸೋಂಕು

ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ 198 ಮಂದಿಯಲ್ಲಿ ಸೋಂಕು ಕೊರೊನ ಪತ್ತೆಯಾಗಿದೆ. 5 ಮಂದಿ ಸಾವಿಗೀಡಾಗಿದ್ದು, 516 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 942ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 84 ಸೋಂಕು ತಗುಲಿದೆ. ಭದ್ರಾವತಿಯಲ್ಲಿ 54, ತೀರ್ಥಹಳ್ಳಿಯಲ್ಲಿ 5,ಶಿಕಾರಿಪುರದಲ್ಲಿ 14, ಸಾಗರದಲ್ಲಿ 21,ಹೊಸನಗರ 8,ಸೊರಬದಲ್ಲಿ 6 ಹಾಗೂ ಇತರೆ ಜಿಲ್ಲೆಯ 6 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 2840 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ

Ad Widget

Related posts

ಶಿವಮೊಗ್ಗದಲ್ಲಿ16ಸಾವು, 558 ಮಂದಿಗೆ ಸೋಂಕು

Malenadu Mirror Desk

ಕರ್ತವ್ಯನಿರತ ಎಹೆಚ್ ಸಿ ಸಾವು : ಸರ್ಕಾರಿ ಗೌರವದೊಂದಿಗೆ ಹುಟ್ಟೂರಲ್ಲಿ ಅಂತ್ಯಕ್ರಿಯೆ.

Malenadu Mirror Desk

ಇನ್ಸ್ ಸ್ಟಾಗ್ರಾಂನಲ್ಲಿ ವೀಲಿಂಗ್ ವಿಡಿಯೋ ಶೇರ್ : ಯುವಕನಿಗೆ 6 ಸಾವಿರ ದಂಡ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.